KARNATAKA BIG NEWS : ರಾಜ್ಯದಲ್ಲಿ ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಗಳಿಗೆ ‘ಭೂ ಪರಿವರ್ತನೆ’ಗಾಗಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.!By ವಸಂತ ಬಿ ಈಶ್ವರಗೆರೆ KARNATAKA 4 Mins Read ಬೆಂಗಳೂರು: ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಗಳಿಗಾಗಿ ಭೂ ಪರಿವರ್ತಿಸುವುದಕ್ಕೆ ಸರ್ಕಾರ ಅವಕಾಶ ನೀಡಿದೆ. ಆದರೇ ಈ ಉದ್ದೇಶಗಳಿಗಾಗಿ ಕೆಲವು ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ. ಈ ಸಂಬಂಧ ಕಂದಾಯ…