KARNATAKA BIG NEWS : ರಾಜ್ಯದ ಶಾಲಾ ಮಕ್ಕಳಿಗೆ ಈ ವರ್ಷದಿಂದಲೇ `ಸಂಚಾರ ನಿಯಮ, ರಸ್ತೆ ಸುರಕ್ಷತೆ ಪಠ್ಯ’ ಅಳವಡಿಕೆ | TRAFFIC RULES IN TEXTBOOKBy kannadanewsnow57 KARNATAKA 1 Min Read ಬೆಂಗಳೂರು : ಪ್ರಸಕ್ತ ಸಾಲಿನ ಪಠ್ಯದಲ್ಲಿ ಸಂಚಾರ, ವೈಯಕ್ತಿಕ ಸುರಕ್ಷತೆ, ರಸ್ತೆ ಸುರಕ್ಷತೆ, ಟ್ರಾಫಿಕ್ ಲೈಟ್ ವಿಚಾರ ಕುರಿತ ಪಠ್ಯ ಅಳವಡಿಸಲಾಗಿದೆ ಎಂದು ರಾಜ್ಯ ಶಿಕ್ಷಣ ಸಂಶೋಧನೆ…