KARNATAKA BIG NEWS : ವೇತನ ಪರಿಷ್ಕರಣೆಗೆ ಆಗ್ರಹಿಸಿ ಇಂದಿನಿಂದ ಸಾರಿಗೆ ನೌಕರರ ಮುಷ್ಕರ : ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ.!By kannadanewsnow57 KARNATAKA 1 Min Read ಬೆಂಗಳೂರು: ರಾಜ್ಯ ಸಾರಿಗೆ ಸಂಸ್ಥೆಯ ನೌಕರರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇಂದಿನಿಂದ (ಏಪ್ರಿಲ್ 21) ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದಾರೆ. ಇದರಿಂದಾಗಿ ರಾಜ್ಯಾದ್ಯಂತ ಬಸ್ ಸಂಚಾರದಲ್ಲಿ…