KARNATAKA BIG NEWS : ಕರ್ನಾಟಕದ `MLA-MLC’ ಗಳು ತಮ್ಮ ಅನುದಾನದಲ್ಲಿ ಕೈಗೊಳ್ಳಬಹುದಾದ ಕಾಮಗಾರಿಗಳು ಯಾವು? ಇಲ್ಲಿದೆ ಸಂಪೂರ್ಣ ಪಟ್ಟಿBy kannadanewsnow57 KARNATAKA 3 Mins Read ಬೆಂಗಳೂರು: ರಾಜ್ಯದ ಸರ್ವತೋಮುಖ ಅಭಿವೃದ್ಧಿಯಲ್ಲಿ ಶಾಸಕರ ಪಾತ್ರ ಪ್ರಮುಖವಾದುದು. ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಅಡಿಯಲ್ಲಿ ತಮ್ಮ ಕ್ಷೇತ್ರದ ಅಭಿವೃದ್ಧಿಗಾಗಿ ಶಾಸಕರು ಶಿಕ್ಷಣ, ಆರೋಗ್ಯ, ಮೂಲಸೌಕರ್ಯ…