BIG NEWS : ಸಂಪಾದಿಸುವ ಸಾಮರ್ಥ್ಯ ಹೊಂದಿರುವ ಪತ್ನಿಗೆ `ಜೀವನಾಂಶ’ದ ಅಗತ್ಯವಿಲ್ಲ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು | Supreme CourtBy kannadanewsnow57 INDIA 2 Mins Read ನವದೆಹಲಿ : ಪತಿ-ಪತ್ನಿ ಇಬ್ಬರ ಆರ್ಥಿಕ ಮತ್ತು ಸಾಮಾಜಿಕ ಸ್ಥಾನಮಾನ ಒಂದೇ ಆಗಿದ್ದರೆ, ಪತ್ನಿಗೆ ಜೀವನಾಂಶ ನೀಡುವ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪಿನಲ್ಲಿ ಹೇಳಿದೆ.…