KARNATAKA BIG NEWS : ʻಯುವನಿಧಿ ಯೋಜನೆʼ ಫಲಾನುಭವಿಗಳೇ ಗಮನಿಸಿ : 3 ತಿಂಗಳಿಗೊಮ್ಮೆ ಸ್ವಯಂ ಘೋಷಣೆ ಸಲ್ಲಿಸಲು ಅವಕಾಶ.!By kannadanewsnow5711/05/2025 7:32 AM KARNATAKA 1 Min Read ಯುವನಿಧಿ ಫಲಾನುಭವಿಗಳು ಪ್ರತಿ ತಿಂಗಳು ದಾಖಲಿಸುತ್ತಿರುವ ಸ್ವಯಂ ಘೋಷಣೆಯನ್ನು ಇನ್ನೂ ಮುಂದೆ ಮೂರು ತಿಂಗಳಿಗೊಮ್ಮೆ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ತಿಳಿಸಿದ್ದಾರೆ. 2023…