KARNATAKA BIG NEWS : `ಚಿಕ್ಕೋಡಿ ಜಿಲ್ಲೆ’ ರಚನೆ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಣಯ : ಸಚಿವ ಕೃಷ್ಣ ಭೈರೇಗೌಡBy kannadanewsnow5717/12/2024 8:07 AM KARNATAKA 2 Mins Read ಬೆಳಗಾವಿ : ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಚಿಕ್ಕೋಡಿ ಜಿಲ್ಲೆಯನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ರಚಿಸಬೇಕು ಎನ್ನುವ ಬೇಡಿಕೆ ನ್ಯಾಯಯುತವಾಗಿದ್ದು, ಸೂಕ್ತ ಸಂದರ್ಭದಲ್ಲಿ ಸರ್ಕಾರ ಈ ಬಗ್ಗೆ ನಿರ್ಣಯ ಕೈಗೊಳ್ಳಲಿದೆ…