Browsing: BIG NEWS : ಬೆಂಗಳೂರಿಗರ ಸಂಚಾರ ಜೀವನಾಡಿ ‘ನಮ್ಮ ಮೆಟ್ರೋ’ಗೆ 13 ವರ್ಷ : ಸಿಬ್ಬಂದಿಗಳಿಗೆ ಸಿಎಂ ಸಿದ್ದರಾಮಯ್ಯ ಧನ್ಯವಾದ!

ಬೆಂಗಳೂರಿಗರ ದೈನಂದಿನ ಒಡನಾಡಿಯಾಗಿರುವ ‘ನಮ್ಮ ಮೆಟ್ರೋ’ದ ಮೊದಲ ಕಾರ್ಯಾಚರಣೆ ಆರಂಭವಾಗಿ ಇಂದಿಗೆ 13 ವರ್ಷಗಳು ಪೂರೈಸಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮೆಟ್ರೊ ಸಿಬ್ಬಂದಿಗೆ ಧನ್ಯವಾದ ಅರ್ಪಿಸಿದ್ದಾರೆ.…