Browsing: BIG NEWS : ರಾಜ್ಯಾದ್ಯಂತ ಇಂದಿನಿಂದ ʻಅಧಿಕೃತʼವಾಗಿ ಶಾಲೆಗಳು ಪ್ರಾರಂಭ : ಮಕ್ಕಳಿಗೆ ʻಸಿಹಿಯೂಟʼ ನೀಡಿ ಸ್ವಾಗತಕ್ಕೆ ಸಿದ್ಧತೆ

ಬೆಂಗಳೂರು : ಬೇಸಿಗೆ ರಜೆಯ ನಂತರ ಇಂದಿನಿಂದ ರಾಜ್ಯಾಧ್ಯಂತ ಶಾಲೆಗಳು ಅಧಿಕೃತವಾಗಿ ಪುನರಾರಂಭವಾಗುತ್ತಿವೆ. ಶಾಲೆಗಳಿಗೆ ವಿದ್ಯಾರ್ಥಿಗಳು ಆಗಮಿಸೋದನ್ನು ಸ್ವಾಗತ ಮಾಡೋದಕ್ಕೆ ಶಾಲೆಗಳಲ್ಲಿ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಇಂದು…