Browsing: BIG NEWS : ಶಾಲಾ-ಕಾಲೇಜು ಆವರಣದಲ್ಲಿ `ತಂಬಾಕು’ ಸೇವನೆಯ ದುಷ್ಪರಿಣಾಮಗಳ ಫಲಕ ಅಳವಡಿಕೆ ಕಡ್ಡಾಯ : ರಾಜ್ಯ ಸರ್ಕಾರದಿಂದ ಮಹತ್ವದ ಸೂಚನೆ

ಬೆಂಗಳೂರು : ಶಾಲಾ-ಕಾಲೇಜುಗಳ ಆವರಣಗಳಲ್ಲಿ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು. ಶಾಲೆಗಳಿಂದ 100 ಮೀಟರ್ ಅಂತರದಲ್ಲಿ ಯಾವುದೇ ರೀತಿಯ ತಂಬಾಕು ಪ್ರದೇಶಗಳು ಕಂಡುಬರದಂತೆ…