KARNATAKA ಅನರ್ಹ `BPL’ ರೇಷನ್ ಕಾರ್ಡ್ ದಾರರಿಗೆ ಬಿಗ್ ಶಾಕ್ : ನೋಟಿಸ್ ಗೆ ಉತ್ತರಿಸದಿದ್ದರೆ ಈ ತಿಂಗಳಿನಿಂದ `ಪಡಿತರ ಕಟ್’.!By kannadanewsnow57 KARNATAKA 2 Mins Read ಬೆಂಗಳೂರು : ರಾಜ್ಯಾದ್ಯಂತ ಬರೋಬ್ಬರಿ 12,68,097 ಅನುಮಾನಾಸ್ಪದ ರೇಷನ್ ಕಾರ್ಡ್ಗಳನ್ನು ಪತ್ತೆ ಮಾಡಲಾಗಿದೆ. ಈ ಪೈಕಿ 8 ಲಕ್ಷ ರೇಷನ್ ಕಾರ್ಡ್ಗಳನ್ನು ರದ್ದುಗೊಳಿಸಲು ಆಹಾರ ಇಲಾಖೆ ಮುಂದಾಗಿದೆ.…