KARNATAKA Lokayukta raids : ರಾಜ್ಯದ ಹಲವು ಕಡೆ ಬೆಳ್ಳಂ ಬೆಳಗ್ಗೆ ‘ಲೋಕಾಯುಕ್ತ ದಾಳಿ’, ನಿದ್ದೆಯಲ್ಲಿದ್ದವರಿಗೆ ಬಿಗ್ ಶಾಕ್By kannadanewsnow0731/01/2024 8:13 AM KARNATAKA 1 Min Read ಬೆಂಗಳೂರು: ರಾಜ್ಯದ ಹಲವು ಕಡೆ ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ದಾಳಿ ನಡೆಸಿದ್ದು, ನಿದ್ದೆಯಲ್ಲಿದ್ದವರಿಗೆ ಲೋಕಾ ಅಧಿಕಾರಿಗಳು ಬೆಚ್ಚಿ ಬೀಳಿಸಿದ್ದಾರೆ. ಬೆಂಗಳೂರು, ಹಾಸನ, ತುಮಕೂರು, ಚಿಕ್ಕಮಗಳೂರು, ಮಂಗಳೂರು, ವಿಜಯನಗರ,…