KARNATAKA BIG UPDATE : ಹಾವೇರಿಯಲ್ಲಿ ಚರಂಡಿಯಲ್ಲಿ ಕೊಚ್ಚಿ ಹೋಗಿದ್ದ ಬಾಲಕ ಚಿಕಿತ್ಸೆ ಫಲಿಸದೇ ಸಾವು!By kannadanewsnow57 KARNATAKA 1 Min Read ಹಾವೇರಿ : ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಹಾವೇರಿಯಲ್ಲಿ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡಿದ್ದು, ಚರಂಡಿ ನೀರಿನಲ್ಲಿ ಕೊಚ್ಚಿ ಹೋಗಿ ನಾಪತ್ತೆಯಾಗಿದ್ದ 12 ವರ್ಷದ ಬಾಲಕ ಜೀವಂತವಾಗಿ ಪತ್ತೆಯಾಗಿದ್ದ.…