KARNATAKA BIG UPDATE : ಭಟ್ಕಳ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆ : ನೀರುಪಾಲಾಗಿದ್ದ ಮಾದೇವ್ ನಾಯ್ಕ್ ಮೃತದೇಹ ಪತ್ತೆ.!By kannadanewsnow57 KARNATAKA 1 Min Read ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಅಳ್ವೆಕೋಡಿಯಲ್ಲಿ ಕಪ್ಪೆಚಿಪ್ಪು ಹೆಕ್ಕಲು ಹೋಗಿ ಸಮುದ್ರದ ಪಾಲಾಗಿದ್ದವರ ದುರಂತದಲ್ಲಿ ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ನಿನ್ನೆಯಿಂದ ನಾಪತ್ತೆಯಾಗಿದ್ದ ಮಾದೇವ…