INDIA BIG UPDATE : ಛತ್ತೀಸ್ ಗಢದಲ್ಲಿ ಭದ್ರತಾ ಪಡೆಗಳಿಂದ ಎನ್ ಕೌಂಟರ್ : 14 ಕ್ಕೂ ಹೆಚ್ಚು ನಕ್ಸಲರ ಹತ್ಯೆ.!By kannadanewsnow57 INDIA 1 Min Read ಸುಕ್ಮಾ : ಛತ್ತೀಸ್ಗಢದ ಸುಕ್ಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ 14 ಕ್ಕೂ ಹೆಚ್ಚು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ಶನಿವಾರ…