INDIA BIG UPDATE : ಕರ್ನೂಲ್ `ಖಾಸಗಿ ಬಸ್ ಅಗ್ನಿ ದುರಂತ’ ಕೇಸ್ : ಮೃತಪಟ್ಟವರ ಸಂಖ್ಯೆ 19 ಕ್ಕೆ ಏರಿಕೆ.!By kannadanewsnow57 INDIA 1 Min Read ಕರ್ನೂಲ್ : ಶುಕ್ರವಾರ ಮುಂಜಾನೆ ಕರ್ನೂಲ್ ಹೊರವಲಯದ ಉಳಿಂದಪಾಡು ಎಂಬಲ್ಲಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಬೆಂಕಿಗೆ ಆಹುತಿಯಾಗಿದ್ದು, ಮೃತಪಟ್ಟವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ…