INDIA BIG UPDATE : ಪಂಜಾಬ್ ಕಳ್ಳಭಟ್ಟಿ ದುರಂತ : ಸಾವಿನ ಸಂಖ್ಯೆ 21ಕ್ಕೆ ಏರಿಕೆBy kannadanewsnow5723/03/2024 12:24 PM INDIA 1 Min Read ನವದೆಹಲಿ : ಪಂಜಾಬ್ನ ಸಂಗ್ರೂರ್ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವನೆ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ ಎಂದು ವರದಿಯಾಗಿದೆ. ಸಂಗ್ರೂರ್ನ ಮುಖ್ಯ ವೈದ್ಯಕೀಯ ಅಧಿಕಾರಿ (ಸಿಎಂಒ)…