KARNATAKA BIGG NEWS: ನೇಹಾ ಹತ್ಯೆ ಖಂಡಿಸಿ ಕರ್ನಾಟಕದಾದ್ಯಂತ ಪ್ರತಿಭಟನೆಗೆ ಕರೆ ನೀಡಿದ ಬಿಜೆಪಿ!By ಅವಿನಾಶ್ ಆರ್ ಭೀಮಸಂದ್ರ KARNATAKA 1 Min Read ಬೆಂಗಳೂರು: ನೇಹಾ ಹತ್ಯೆ ಖಂಡಿಸಿ ಕರ್ನಾಟಕದಾದ್ಯಂತ ಪ್ರತಿಭಟನೆಗೆ ಕರೆ ನೀಡುವುದಾಗಿ ಬಿಜೆಪಿ ಎಂಎಎಲ್ಸಿ ರವಿಕುಮಾರ್ ಅವರು ಹೇಳಿದ್ದಾರೆ. ಅವರು ಇಂದು ಹುಬ್ಬಳ್ಳಿಯಲ್ಲಿ ಈ ಬಗ್ಗೆ ಮಾತನಾಡುತ್ತ ತಿಳಿಸಿದರು.…