BIGG NEWS: ಕರ್ನಾಟಕದಲ್ಲಿ ಮತ್ತೆ ನಂದಿನಿ ಹಾಲಿನ ದರ ಹೆಚ್ಚಳ, ಸಿಎಂ ಸಿದ್ದರಾಮಯ್ಯ ಘೋಷಣೆBy ಅವಿನಾಶ್ ಆರ್ ಭೀಮಸಂದ್ರ KARNATAKA 1 Min Read ಬೆಂಗಳೂರು: ಕರ್ನಾಟಕದಲ್ಲಿ ನಂದಿನ ಹಾಲಿನ ದರ ಹೆಚ್ಚಳ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಅವರು ಇಂದು ಮಾಗಡಿಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ತಿಳಿಸಿದ್ದರು.…