KARNATAKA BIGG NEWS : ರಾಜ್ಯಾದ್ಯಂತ `ತಾಪಮಾನ ಕುಸಿತ’ : ಮೈನಡುಗುವ `ಚಳಿ’ಗೆ ಜನರು ತತ್ತರ.!By kannadanewsnow57 KARNATAKA 1 Min Read ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಾಮಾನ ಕುಸಿತವಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಚಳಿ ಹೆಚ್ಚಳವಾಗಿದೆ. ಮೈನಡುಗುವ ಚಳಿಗೆ ಜನರು ತತ್ತರಿಸಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿನ್ನೆ…