INDIA 250 ರೂಪಾಯಿ ಹಾಲು ನಷ್ಟ: ರಾಹುಲ್ ಗಾಂಧಿ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ವ್ಯಕ್ತಿ !Rahul GandhiBy ಗೋಪಾಲ್ ಎನ್ INDIA 1 Min Read ನವದೆಹಲಿ: ಬಿಹಾರದ ಸಮಸ್ತಿಪುರ ಜಿಲ್ಲೆಯಲ್ಲಿ ಕಾಂಗ್ರೆಸ್ ಸಂಸದ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವ್ಯಕ್ತಿಯೊಬ್ಬರು ಪ್ರಕರಣ ದಾಖಲಿಸಿದ್ದಾರೆ ‘ಭಾರತದ ರಾಜ್ಯದ ವಿರುದ್ಧ…