INDIA ಬಿಹಾರದಲ್ಲಿ ನಿತೀಶ್ ಯುಗಾಂತ್ಯ: ಏಪ್ರಿಲ್ 13ಕ್ಕೆ ಸಿಎಂ ಸ್ಥಾನಕ್ಕೆ ರಾಜೀನಾಮೆ; ಹೊಸ ನಾಯಕನ ಆಯ್ಕೆಗೆ ಕ್ಷಣಗಣನೆ!By ಗೋಪಾಲ್ ಎನ್ INDIA 1 Min Read ಪಾಟ್ನಾ: ಬಿಹಾರ ರಾಜಕೀಯದಲ್ಲಿ ದೊಡ್ಡ ಬದಲಾವಣೆಯ ಪರ್ವ ಆರಂಭವಾಗಿದೆ. ದಶಕಗಳ ಕಾಲ ಬಿಹಾರದ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ನಿತೀಶ್ ಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು…