KARNATAKA BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ಕ್ಯಾಂಟರ್, ಬೈಕ್, ಕಾರಿನ ನಡುವೆ ಡಿಕ್ಕಿಯಾಗಿ 7 ಮಂದಿ ಸ್ಥಳದಲ್ಲೇ ಸಾವು !By kannadanewsnow57 KARNATAKA 1 Min Read ಹೊಸಕೋಟೆ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ.ಸತ್ಯವರ ಗ್ರಾಮದ ಬಳಿ…