KARNATAKA BREAKING : ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ : ನಾಲ್ವರು ಸ್ಥಳದಲ್ಲೇ ಸಾವು, ಚೆಲ್ಲಾಪಿಲ್ಲಿಯಾಗಿ ಬಿದ್ದ ಮೃತದೇಹಗಳು.!By kannadanewsnow57 KARNATAKA 1 Min Read ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ನಿಯಂತ್ರಣ ತಪ್ಪಿ ಇನೋವಾ ಕಾರು ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ…