KARNATAKA ಬ್ರೈನ್ ಸ್ಟ್ರೋಕ್ (ಪಾರ್ಶ್ವವಾಯು): ಯಾರಿಗೆ ಅಪಾಯ ಹೆಚ್ಚು? ಅದರ ಲಕ್ಷಣಗಳು ಮತ್ತು ಮುನ್ನೆಚ್ಚರಿಕೆ ಕ್ರಮಗಳು ಇಲ್ಲಿವೆ !By kannadanewsnow57 KARNATAKA 1 Min Read ಇತ್ತೀಚಿನ ದಿನಗಳಲ್ಲಿ ಬ್ರೈನ್ ಸ್ಟ್ರೋಕ್ ಅಥವಾ ಪಾರ್ಶ್ವವಾಯು ಪ್ರಕರಣಗಳು ಹೆಚ್ಚಾಗುತ್ತಿವೆ. ಮೆದುಳಿಗೆ ರಕ್ತ ಪೂರೈಕೆಯಲ್ಲಿ ವ್ಯತ್ಯಯ ಉಂಟಾದಾಗ ಅಥವಾ ಮೆದುಳಿನ ರಕ್ತನಾಳಗಳು ಒಡೆದಾಗ ಸ್ಟ್ರೋಕ್ ಸಂಭವಿಸುತ್ತದೆ. ವಿಶ್ವ…