KARNATAKA BREAKING : ʻJDSʼ ಶಾಸಕಾಂಗ ಪಕ್ಷದ ನಾಯಕರಾಗಿ ಶಾಸಕ ʻಸುರೇಶ ಬಾಬುʼ ಆಯ್ಕೆBy kannadanewsnow5715/07/2024 KARNATAKA 1 Min Read ಬೆಂಗಳೂರು : ಜೆಡಿಎಸ್ ಪಕ್ಷದ ಶಾಸಕಾಂಗದ ನಾಯಕರಾಗಿ ಚಿಕ್ಕನಾಯಕನಹಳ್ಳಿ ಶಾಸಕ ಸುರೇಶ ಬಾಬು ಅವರು ಆಯ್ಕೆಯಾಗಿದ್ದಾರೆ ಎಂದು ವರದಿಯಾಗಿದೆ. ಚಿಕ್ಕನಾಯಕನಹಳ್ಳಿ ಜೆಡಿಎಸ್ ಶಾಸಕ ಸುರೇಶ್ ಬಾಬು ಹಾಗೂ…