ಬೆಂಗಳೂರು : ಕೌಟುಂಬಿಕ ಕಲಹದಿಂದ ವೃದ್ಧ ದಂಪತಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗುತ್ತಿದೆ.ಸ್ಥಳಕ್ಕೆ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. https://kannadanewsnow.com/kannada/another-blunder-by-the-state-government-students-to-bring-answer-sheets-for-preparatory-exams/…