INDIA BREAKING : ಖ್ಯಾತ ಗಾಯಕಿ ಮಂಗ್ಲಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ : ಮೂವರಿಗೆ ಗಂಭೀರ ಗಾಯBy kannadanewsnow5718/03/2024 11:27 AM INDIA 1 Min Read ಬೆಂಗಳೂರು : ಖ್ಯಾತ ಗಾಯಕಿ ಮಂಗ್ಲಿ ಅವರ ಕಾರು ಅಪಘಾತಕ್ಕೀಡಾಗಿದೆ. ಅವರು ಸಮಾರಂಭದಿಂದ ಹಿಂದಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಖ್ಯಾತ ಗಾಯಕಿ…