INDIA BREAKING : ತಡರಾತ್ರಿ ಘೋರ ದುರಂತ : ಬಸ್-ಆಟೋ ನಡುವೆ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವು!By kannadanewsnow57 INDIA 1 Min Read ಆಂಧ್ರಪ್ರದೇಶದಲ್ಲಿ ತಡರಾತ್ರಿ ಘೋರ ದುರಂತವೊಂದು ಸಂಭವಿಸಿದ್ದು, ಬಸ್-ಆಟೋರಿಕ್ಷಾ ನಡುವೆ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಕಲಕಡ ಗ್ರಾಮದಲ್ಲಿ ಖಾಸಗಿ ಬಸ್…