Browsing: BREAKING : ಬೆಂಗಳೂರಿನಲ್ಲಿ ಭಾರೀ ಮಳೆಗೆ ಮರದ ಕೊಂಬೆ ಬಿದ್ದು 6 ಮಂದಿಗೆ ಗಾಯ!

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಗೆ ಅವಾಂತರ ಸೃಷ್ಟಿಯಾಗಿದ್ದು, ಮರದ ಕೊಂಬೆ ಬಿದ್ದ ಪರಿಣಾಮ 6 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಬೆಂಗಳೂರಿನ ಮಾರುತಿ ಸೇವಾನಗರದಲ್ಲಿ…