KARNATAKA BREAKING : ಬೆಂಗಳೂರು ಸೇರಿ ರಾಜ್ಯದ 11 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ : `IMD’ ಮುನ್ಸೂಚನೆ!By kannadanewsnow5720/10/2024 8:24 AM KARNATAKA 1 Min Read ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಭಾರೀ ಮಳೆಯಾಗುತ್ತಿದ್ದು, ಇಂದು ಬೆಂಗಳೂರು ಸೇರಿದಂತೆ 11 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಾದ್ಯಂತ…