Browsing: BREAKING : ರಾಜ್ಯ ಸರ್ಕಾರದಿಂದ ರೈತರಿಗೆ ಮತ್ತೊಂದು ಗುಡ್ ನ್ಯೂಸ್ : `KIADB’ ಕೈಗಾರಿಕೆಗಳಲ್ಲೂ ರೈತರಿಗೂ ಸಹಭಾಗಿತ್ವ.!

ಬೆಳಗಾವಿ : ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಸ್ವಾಧೀನಪಡಿಸಿಕೊಳ್ಳುವ ಜಮೀನಿನಲ್ಲಿ ಸ್ಥಾಪಿತವಾಗುವ ಕೈಗಾರಿಕೆಗಳಲ್ಲಿ ರೈತರಿಗೂ ಸಹಭಾಗಿತ್ವ ನೀಡಲು ಅಥವಾ ಅವರೇ ಕೈಗಾರಿಕೆ ಸ್ಥಾಪಿಸಲು ಮುಂದಾದರೆ…