KARNATAKA BREAKING : ರಾಮನಗರದಲ್ಲಿ ಭೀಕರ ರಸ್ತೆ ಅಪಘಾತ : ಮೂವರು ಸ್ಥಳದಲ್ಲೇ ದುರ್ಮರಣ!By kannadanewsnow57 KARNATAKA 1 Min Read ರಾಮನಗರ : ರಾಮನಗರದಲ್ಲಿ ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿಗೆ ಬೈಕ್ ಡಿಕ್ಕಿಯಾಗಿ ಮೂವರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾಮನಗರ ತಾಲೂಕಿನ ಮಾಯಗಾನಹಳ್ಳಿ ಬಳಿಯ…