Browsing: BREAKING: ಶಾಸಕ ಉದಯ್ ಗರುಡಾಚಾರ್​​ಗೆ ಲಘು ಹೃದಯಾಘಾತ; ಅಪೊಲೋ ಆಸ್ಪತ್ರೆಗೆ ದಾಖಲು

ಬೆಂಗಳೂರು: ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಉದಯ್ ಗರುಡಾಚಾರ್​ ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ. ಅವರು…