Browsing: BREAKING : ಹುಬ್ಬಳ್ಳಿಯಲ್ಲಿ ಚಾಕು ಇರಿದು ಪೈಲ್ವಾನನ ಭೀಕರ ಕೊಲೆ : ಆರೋಪಿಗಳನ್ನು ಬಂಧಿಸಿದ ಪೊಲೀಸರು

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಪೈಲ್ವಾನೊಬ್ಬನನ್ನು ಆತನ ಸ್ನೇಹಿತರೆ ಚಾಕುವಿನಿಂದ ಇರಿದು ಹಾಗೂ ಕಟ್ಟಿಗೆಯಿಂದ ಹಲ್ಲೆ ಮಾಡಿ ಭೀಕರವಾಗಿ ಕೊಲೆಗೈದಿರುವ ಘಟನೆ ಹುಬ್ಬಳ್ಳಿಯ  ನಾಗಶೆಟ್ಟಿಕೊಪ್ಪದಲ್ಲಿ ನಡೆದಿದ್ದು, ಪ್ರಕಾಶ್ ಮಾನೆ…