Browsing: BREAKING : ಹೈದರಾಬಾದ್ ನಲ್ಲಿ ಘೋರ ದುರಂತ : ಅಪಾರ್ಟ್ಮೆಂಟ್ ನಿರ್ಮಾಣ ಹಂತದ ಗೋಡೆ ಕುಸಿದು 7 ಕಾರ್ಮಿಕರು ಸಾವು

ಹೈದರಾಬಾದ್ : ಹೈದರಾಬಾದ್ ಬಾಚುಪಲ್ಲಿಯಲ್ಲಿ ಈ ಘಟನೆ ನಡೆದಿದೆ. ಮಂಗಳವಾರ ಸಂಜೆ ಸುರಿದ ಮಳೆಯಿಂದಾಗಿ ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್ಮೆಂಟ್ ಗೋಡೆ ಕುಸಿದು ಕನಿಷ್ಠ ಏಳು ಕಾರ್ಮಿಕರು ಸಾವನ್ನಪ್ಪಿದ್ದಾರೆ.…