Browsing: BREAKING :ಆಂಧ್ರದ ‘ಫಾರ್ಮಾ ಕಂಪನಿ’ ಸ್ಫೋಟ : ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ನವದೆಹಲಿ  : ಆಂಧ್ರಪ್ರದೇಶದ ಅನಕಪಲ್ಲಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 18ಕ್ಕೆ ಏರಿಕೆಯಾಗಿದ್ದು, ಮೃತರ ಕುಟುಂಬಳಿಗೆ ತಲಾ 2 ಲಕ್ಷ ಪರಿಹಾರ ನೀಡುವುದಾಗಿ ಪ್ರಧಾನಿ ಮೋದಿ ಘೋಷಿಸಿದ್ದಾರೆ.…