Browsing: BREAKING : ಉಜ್ಜಯಿನಿಯ ಮಹಾಕಾಳ್ ದೇವಾಲಯದ ಗರ್ಭಗುಡಿಯಲ್ಲಿ ಅಗ್ನಿ ದುರಂತ : 13 ಮಂದಿಗೆ ಗಂಭೀರ ಗಾಯ

ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಭಸ್ಮ ಆರತಿ ಸಂದರ್ಭದಲ್ಲಿ ಮಹಾಕಾಲ್ ದೇವಾಲಯದ ಗರ್ಭಗುಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. 13 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.…