Browsing: BREAKING : ಕನ್ನಡದ ಖ್ಯಾತ ಸಾಹಿತಿ ʻಕಮಲಾ ಹಂಪನಾʼ ಇನ್ನಿಲ್ಲ | Kamala Hampana No more

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಕಮಲಾ ಹಂಪನಾ ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.  ಹೃದಯಾಘಾತದಿಂದ ಅವರು ಬೆಂಗಳೂರಿನ ತಮ್ಮ ನಿವಾಸದಲ್ಲಿ ಸಾವನ್ನಪ್ಪಿದ್ದಾರೆ…