Browsing: BREAKING : ಕನ್ನಡದ ಹಿರಿಯ ನಟ ದ್ವಾರಕೀಶ್ ಇನ್ನಿಲ್ಲ

ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡದ ಹಿರಿಯ ನಟ ದ್ವಾರಕೀಶ್ ನಿಧನರಾಗಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ದ್ವಾರಕೀಶ್ ಅವರು ನಟ, ನಿರ್ದೇಶಕರಾಗಿದ್ದು, ಅವರಿಗೆ 81 ವರ್ಷ…