INDIA BREAKING : ‘ಕಾಂಗ್ರೆಸ್’ಗೆ ‘ಕೋರ್ಟ್’ ಶಾಕ್ : ‘ಆದಾಯ ತೆರಿಗೆ ಮರು ಮೌಲ್ಯಮಾಪನ’ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾBy KannadaNewsNow22/03/2024 4:04 PM INDIA 1 Min Read ನವದೆಹಲಿ : ಆದಾಯ ತೆರಿಗೆ ಇಲಾಖೆ ತನ್ನ ವಿರುದ್ಧ ಆರಂಭಿಸಿರುವ ಮರುಮೌಲ್ಯಮಾಪನ ಪ್ರಕ್ರಿಯೆಯನ್ನ ಪ್ರಶ್ನಿಸಿ ಕಾಂಗ್ರೆಸ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನ ದೆಹಲಿ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ…