KARNATAKA BREAKING : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ : ಕೋಲಾರದಲ್ಲಿ ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ.!By kannadanewsnow57 KARNATAKA 1 Min Read ಕೋಲಾರ : ಕೋಲಾರದಲ್ಲಿ ಘೋರ ಘಟನೆಯೊಂದು ನಡೆದಿದ್ದು, ಇಬ್ಬರು ಮಕ್ಕಳನ್ನು ಕೊಂದು ತಾಯಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಕೆಜಿಎಫ್ ನ ಕಮ್ಮಸಂದ್ರದಲ್ಲಿ…