Browsing: BREAKING : ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ : ಟಿಪ್ಪರ್ ಲಾರಿ ಹೋಟೆಲ್ ಗೆ ನುಗ್ಗಿ ಇಬ್ಬರು ಸ್ಥಳದಲ್ಲೇ ಸಾವು!

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಟಿಪ್ಪರ್ ನುಗ್ಗಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.…