Browsing: BREAKING : ಜಮ್ಮು-ಕಾಶ್ಮೀರದಲ್ಲಿ ಟ್ರಕ್ ಸ್ಕಿಡ್ ಆಗಿ ಭೀಕರ ಅಪಘಾತ ; ಇಬ್ಬರು ಯೋಧರು ಹುತಾತ್ಮ

ಬಂಡಿಪೋರಾ : ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಟ್ರಕ್ ಸ್ಕಿಡ್ ಆಗಿ ಅಪಘಾತ ಸಂಭವಿಸಿದ್ದು, ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ ಮತ್ತು ಇತರ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.…