INDIA BREAKING : ತಮಿಳುನಾಡಿನ ಕೃಷ್ಣಗಿರಿಯಲ್ಲಿ ಜಲಪ್ರಳಯಕ್ಕೆ ಕೊಚ್ಚಿ ಹೋದ ವಾಹನಗಳು.! ವಿಡಿಯೋ ವೈರಲ್By kannadanewsnow5702/12/2024 11:18 AM INDIA 1 Min Read ಕೊಯಮತ್ತೂರು: ಕೃಷ್ಣಗಿರಿಯ ಉತ್ತಂಗರೈ ಎಂಬಲ್ಲಿ ಕೆರೆ ಒಡೆದು ಉಂಟಾದ ಪ್ರವಾಹದಿಂದಾಗಿ ಹಲವಾರು ಪ್ರವಾಸಿ ವಾಹನಗಳು ಕೊಚ್ಚಿಹೋಗಿವೆ. ರಾತ್ರಿ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಉತ್ತಂಗರೈ ಬಸ್ ನಿಲ್ದಾಣದ ಹಿಂಭಾಗದಲ್ಲಿರುವ…