INDIA BREAKING : ತಿರುಪತಿ ಲಡ್ಡು ವಿವಾದ ; ‘SIT ತನಿಖೆ’ಗೆ ತಾತ್ಕಾಲಿಕ ಸ್ಥಗಿತ |Tirupati laddu controversyBy ಅವಿನಾಶ್ ಆರ್ ಭೀಮಸಂದ್ರ INDIA 1 Min Read ನವದೆಹಲಿ : ತಿರುಪತಿ ಲಡ್ಡುಗಳ ಕಲಬೆರಕೆ ಪ್ರಕರಣದ ತನಿಖೆ ಸುಪ್ರೀಂಕೋರ್ಟ್ ವ್ಯಾಪ್ತಿಯಲ್ಲಿರುವುದರಿಂದ ವಿಶೇಷ ತನಿಖಾ ತಂಡ (SIT) ತನಿಖೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಆಂಧ್ರಪ್ರದೇಶದ ಡಿಜಿಪಿ ತಿಳಿಸಿದ್ದಾರೆ.…