Browsing: BREAKING : ತುಮಕೂರಿನಲ್ಲಿ ನಾಪತ್ತೆಯಾಗಿದ್ದ ತಾಯಿ-ಮಗ ಕೆರೆಯಲ್ಲಿ ಶವವಾಗಿ ಪತ್ತೆ!

ತುಮಕೂರು : ತುಮಕೂರಿನಲ್ಲಿ ನಾಪತ್ತೆಯಾಗಿದ್ದ ತಾಯಿ-ಮಗನ ಶವಗಳು ಕೆರೆಯೊಂದರಲ್ಲಿ ಪತ್ತೆಯಾಗಿದೆ. ತುಮಕೂರು ಜಿಲ್ಲೆಯ ತುರುವೇಕೆರೆ ಬಳಿಯ ಕೆರೆಯಲ್ಲಿ ನಾಪತ್ತೆಯಾಗಿದ್ದ ತಾಯಿ-ಮಗನ ಶವ ಪತ್ತೆಯಾಗಿದೆ. ಕಳೆದ 3 ತಿಂಗಳ…