Browsing: BREAKING : ದೇಶದಲ್ಲೇ ಮೊದಲ ಬಾರಿಗೆ ಸಾರ್ವಜನಿಕ ಸಾರಿಗೆಯಲ್ಲಿ `ಸ್ಯಾನಿಟರಿ ನ್ಯಾಪ್ಕಿನ್ ಪ್ಯಾಡ್’ : `ಕ್ಷೇಮ ಯೋಜನೆ’ಗೆ ಸಚಿವ ರಾಮಲಿಂಗ ರೆಡ್ಡಿ ಚಾಲನೆ.!

ಬೆಂಗಳೂರು : ಸಾರ್ವಜನಿಕ ಸಾರಿಗೆಯಲ್ಲಿ ಸ್ಯಾನಿಟರಿ ನ್ಯಾಪ್ಕಿನ್ ಪ್ಯಾಡ್’ಗಳನ್ನು ಲಭ್ಯ ಗೊಳಿಸುವ ನಿಟ್ಟಿನಲ್ಲಿ ದೇಶದಲ್ಲೇ ಮೊದಲ ಬಾರಿಗೆ ಕೈಗೊಂಡಿರುವ ವಿನೂತನವಾದ “ಕ್ಷೇಮ” ಯೋಜನೆಗೆ ಚಾಲನೆ ನೀಡಲಾಗಿದೆ. ಇಂದು…