KARNATAKA BREAKING: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶ ಪ್ರಕಟ : ಕಲಾ ವಿಭಾಗದಲ್ಲಿ ಲಾರಿ ಚಾಲಕನ ಮಗಳು ಸಂಜನಾಬಾಯಿ ರಾಜ್ಯಕ್ಕೆ ಪ್ರಥಮ.!By kannadanewsnow5708/04/2025 2:42 PM KARNATAKA 2 Mins Read ಬೆಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಉಡುಪಿ ಜಿಲ್ಲೆಗೆ ಪ್ರಥಮವನ್ನು ಪಡೆದುಕೊಂಡಿದ್ದರೇ, ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಪಡೆದುಕೊಂಡಿದೆ. ಇಂದು…