Browsing: BREAKING : ನಾಳೆ ಬೆಳಗ್ಗೆ 10 ಗಂಟೆಗೆ ಕಾಂಗ್ರೆಸ್ ಪಕ್ಷ ಸೇರ್ಪಡೆ : ಕೆ.ಪಿ.ನಂಜಂಡಿ ಘೋಷಣೆ

ಹುಬ್ಬಳ್ಳಿ : ಲೋಕಸಭೆ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಬಿಗ್ ಶಾಕ್, ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಕೆ.ಪಿ.ನಂಜುಂಡಿ ಇಂದು ರಾಜೀನಾಮೆ ಸಲ್ಲಿಸಿದ್ದಾರೆ. ನಾಳೆ ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಘೋಷಿಸಿದ್ದಾರೆ. ವಿಧಾನಸಭೆಯಿಂದ…